قَالُوٓا۟ أَوَلَمْ نَنْهَكَ عَنِ ٱلْعَٰلَمِينَ Kannada Translation - Hamza Buturಅವರು ಹೇಳಿದರು: “ಜಗತ್ತಿನಲ್ಲಿರುವವರ ವಿಷಯದಲ್ಲಿ (ಹಸ್ತಕ್ಷೇಪ ಮಾಡಬಾರದೆಂದು) ನಾವು ನಿನ್ನನ್ನು ತಡೆದಿಲ್ಲವೇ?”