قَالَ هَٰٓؤُلَآءِ بَنَاتِىٓ إِن كُنتُمْ فَٰعِلِينَ Kannada Translation - Hamza Buturಲೂತ್ ಹೇಳಿದರು: “ನಿಮಗೆ ಅದನ್ನು ಮಾಡಲೇಬೇಕೆಂದಿದ್ದರೆ ಇಲ್ಲಿ ನನ್ನ ಹೆಣ್ಣುಮಕ್ಕಳಿದ್ದಾರೆ.”