لَعَمْرُكَ إِنَّهُمْ لَفِى سَكْرَتِهِمْ يَعْمَهُونَ Kannada Translation - Hamza Butur(ಪ್ರವಾದಿಯವರೇ) ನಿಮ್ಮ ಆಯುಷ್ಯದ ಮೇಲಾಣೆ! ಅವರು ಕಾಮೋನ್ಮಾದದಿಂದ ಅಂಧರಾಗಿ ಅಲೆಯುತ್ತಿದ್ದರು.