وَكَانُوا۟ يَنْحِتُونَ مِنَ ٱلْجِبَالِ بُيُوتًا ءَامِنِينَ Kannada Translation - Hamza Buturಅವರು ನಿರ್ಭೀತವಾಗಿ ಪರ್ವತಗಳನ್ನು ಕೊರೆದು ಮನೆಗಳನ್ನು ನಿರ್ಮಿಸುತ್ತಿದ್ದರು.