وَمَا خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَآ إِلَّا بِٱلْحَقِّ وَإِنَّ ٱلسَّاعَةَ لَـَٔاتِيَةٌ فَٱصْفَحِ ٱلصَّفْحَ ٱلْجَمِيلَ
Kannada Translation - Hamza Buturನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಸತ್ಯದೊಂದಿಗೇ ಸೃಷ್ಟಿಸಿದ್ದೇವೆ. ಅಂತ್ಯಸಮಯವು ಖಂಡಿತ ಬಂದೇ ಬರುತ್ತದೆ. ಆದ್ದರಿಂದ ನೀವು ಅತಿಸುಂದರವಾದ ರೀತಿಯಲ್ಲಿ ಕ್ಷಮಿಸಿಬಿಡಿ.