caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 88

ಮಕ್ಕಾ · ಅವತರಣ ಕ್ರಮ 54 · 15:88

لَا تَمُدَّنَّ عَيْنَيْكَ إِلَىٰ مَا مَتَّعْنَا بِهِۦٓ أَزْوَٰجًا مِّنْهُمْ وَلَا تَحْزَنْ عَلَيْهِمْ وَٱخْفِضْ جَنَاحَكَ لِلْمُؤْمِنِينَ

Kannada Translation - Hamza Buturಅವರಲ್ಲಿರುವ ಪಂಗಡಗಳಿಗೆ ನಾವು ಏನೇನು ಸವಲತ್ತುಗಳನ್ನು ಒದಗಿಸಿದ್ದೇವೆಯೋ ಅದರ ಕಡೆಗೆ ನೀವು ನಿಮ್ಮ ದೃಷ್ಟಿಯನ್ನು ಹರಿಸಬೇಡಿ. ಅವರ ವಿಷಯದಲ್ಲಿ ಬೇಸರಪಡಬೇಡಿ. ಸತ್ಯವಿಶ್ವಾಸಿಗಳಿಗೆ ನಿಮ್ಮ ರೆಕ್ಕೆಗಳನ್ನು ತಗ್ಗಿಸಿಕೊಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70