إِنَّا نَحْنُ نَزَّلْنَا ٱلذِّكْرَ وَإِنَّا لَهُۥ لَحَٰفِظُونَ Kannada Translation - Hamza Buturಈ ಕುರ್‌ಆನನ್ನು ಅವತೀರ್ಣಗೊಳಿಸಿದ್ದು ನಾವೇ. ನಾವೇ ಇದನ್ನು ಸಂರಕ್ಷಿಸುತ್ತೇವೆ.