فَوَرَبِّكَ لَنَسْـَٔلَنَّهُمْ أَجْمَعِينَ Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಅವರಲ್ಲಿ ಎಲ್ಲರನ್ನೂ ಖಂಡಿತ ವಿಚಾರಣೆ ಮಾಡುವೆವು.