فَٱصْدَعْ بِمَا تُؤْمَرُ وَأَعْرِضْ عَنِ ٱلْمُشْرِكِينَ Kannada Translation - Hamza Buturಆದ್ದರಿಂದ ನಿಮಗೆ ಆಜ್ಞಾಪಿಸಲಾಗುವುದನ್ನು ಬಹಿರಂಗವಾಗಿ ಘೋಷಿಸಿರಿ ಮತ್ತು ಬಹುದೇವಾರಾಧಕರಿಂದ ವಿಮುಖರಾಗಿರಿ.