caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 98

ಮಕ್ಕಾ · ಅವತರಣ ಕ್ರಮ 54 · 15:98

فَسَبِّحْ بِحَمْدِ رَبِّكَ وَكُن مِّنَ ٱلسَّٰجِدِينَ

Kannada Translation - Hamza Buturಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ ಮತ್ತು ಸಾಷ್ಟಾಂಗ ಮಾಡುವವರಲ್ಲಿ ಸೇರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70