هُوَ ٱلَّذِىٓ أَنزَلَ مِنَ ٱلسَّمَآءِ مَآءً لَّكُم مِّنْهُ شَرَابٌ وَمِنْهُ شَجَرٌ فِيهِ تُسِيمُونَ
Kannada Translation - Hamza Buturಅವನೇ ಆಕಾಶದಿಂದ ಮಳೆಯನ್ನು ಇಳಿಸಿದವನು. ಅದರಲ್ಲಿ ನಿಮಗೆ ಕುಡಿಯುವ ನೀರಿದೆ. ಅದರಿಂದ ಉಂಟಾದ ಹುಲ್ಲುಗಾವಲುಗಳಲ್ಲಿ ನೀವು ನಿಮ್ಮ ಜಾನುವಾರುಗಳನ್ನು ಮೇಯಿಸುತ್ತೀರಿ.