إِنَّمَا سُلْطَٰنُهُۥ عَلَى ٱلَّذِينَ يَتَوَلَّوْنَهُۥ وَٱلَّذِينَ هُم بِهِۦ مُشْرِكُونَ
Kannada Translation - Hamza Buturಅವನಿಗೆ ಅಧಿಕಾರವಿರುವುದು ಅವನನ್ನು ಮಿತ್ರನಾಗಿ ಸ್ವೀಕರಿಸಿದವರ ಮೇಲೆ ಮತ್ತು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವರ ಮೇಲೆ ಮಾತ್ರ.
إِنَّمَا سُلْطَٰنُهُۥ عَلَى ٱلَّذِينَ يَتَوَلَّوْنَهُۥ وَٱلَّذِينَ هُم بِهِۦ مُشْرِكُونَ