وَإِذَا بَدَّلْنَآ ءَايَةً مَّكَانَ ءَايَةٍ وَٱللَّهُ أَعْلَمُ بِمَا يُنَزِّلُ قَالُوٓا۟ إِنَّمَآ أَنتَ مُفْتَرٍۭ بَلْ أَكْثَرُهُمْ لَا يَعْلَمُونَ
Kannada Translation - Hamza Buturನಾವು ಒಂದು ವಚನದ ಸ್ಥಾನದಲ್ಲಿ ಇನ್ನೊಂದು ವಚನವನ್ನು ಬದಲಾಯಿಸಿದರೆ— ಅಲ್ಲಾಹು ಏನು ಅವತೀರ್ಣಗೊಳಿಸುತ್ತಿದ್ದಾನೆಂದು ಅವನಿಗೆ ಪೂರ್ಣ ಜ್ಞಾನವಿದೆ—ಅವರು ಹೇಳುತ್ತಾರೆ: “ನೀನು ಸುಳ್ಳಾರೋಪ ಮಾಡುವವನಾಗಿರುವೆ.” ಅಲ್ಲ, ವಾಸ್ತವವಾಗಿ ಅವರಲ್ಲಿ ಹೆಚ್ಚಿನವರಿಗೂ ವಿಷಯವೇನೆಂದೇ ತಿಳಿದಿಲ್ಲ.