caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 103

ಮಕ್ಕಾ · ಅವತರಣ ಕ್ರಮ 70 · 16:103

وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُۥ بَشَرٌ لِّسَانُ ٱلَّذِى يُلْحِدُونَ إِلَيْهِ أَعْجَمِىٌّ وَهَٰذَا لِسَانٌ عَرَبِىٌّ مُّبِينٌ

Kannada Translation - Hamza Butur“ಇವನಿಗೆ (ಪ್ರವಾದಿಗೆ) ಯಾರೋ ಒಬ್ಬ ಮನುಷ್ಯ ಕಲಿಸಿಕೊಡುತ್ತಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಂದು ನಮಗೆ ಖಂಡಿತ ತಿಳಿದಿದೆ. ಅವರು ಉಲ್ಲೇಖಿಸುವ ಆ ವ್ಯಕ್ತಿಯದ್ದು ಅಜಮಿ ಭಾಷೆ. ಆದರೆ ಇದು ಸ್ಪಷ್ಟ ಅರಬ್ಬಿ ಭಾಷೆಯಲ್ಲಿದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70