إِنَّ ٱلَّذِينَ لَا يُؤْمِنُونَ بِـَٔايَٰتِ ٱللَّهِ لَا يَهْدِيهِمُ ٱللَّهُ وَلَهُمْ عَذَابٌ أَلِيمٌ
Kannada Translation - Hamza Buturಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
إِنَّ ٱلَّذِينَ لَا يُؤْمِنُونَ بِـَٔايَٰتِ ٱللَّهِ لَا يَهْدِيهِمُ ٱللَّهُ وَلَهُمْ عَذَابٌ أَلِيمٌ