مَن كَفَرَ بِٱللَّهِ مِنۢ بَعْدِ إِيمَٰنِهِۦٓ إِلَّا مَنْ أُكْرِهَ وَقَلْبُهُۥ مُطْمَئِنٌّۢ بِٱلْإِيمَٰنِ وَلَٰكِن مَّن شَرَحَ بِٱلْكُفْرِ صَدْرًا فَعَلَيْهِمْ غَضَبٌ مِّنَ ٱللَّهِ وَلَهُمْ عَذَابٌ عَظِيمٌ
Kannada Translation - Hamza Buturಸತ್ಯವಿಶ್ವಾಸಿಯಾದ ಬಳಿಕವೂ ಅಲ್ಲಾಹನನ್ನು ನಿಷೇಧಿಸುವವರು ಯಾರೋ—ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದು ಬಲವಂತಕ್ಕೊಳಗಾಗಿ (ಸತ್ಯನಿಷೇಧದ ಮಾತು ಹೇಳುವವರು) ಇದರಿಂದ ಹೊರತಾಗಿದ್ದಾರೆ.[1] ಆದರೆ ಯಾರು ಮುಕ್ತ ಹೃದಯದಿಂದ ನಿಷೇಧಿಸುತ್ತಾರೋ, ಅವರು ಅಲ್ಲಾಹನ ಕೋಪಕ್ಕೆ ತುತ್ತಾಗುತ್ತಾರೆ. ಅವರಿಗೆ ಭಯಾನಕ ಶಿಕ್ಷೆಯೂ ಇದೆ.