caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 107

ಮಕ್ಕಾ · ಅವತರಣ ಕ್ರಮ 70 · 16:107

ذَٰلِكَ بِأَنَّهُمُ ٱسْتَحَبُّوا۟ ٱلْحَيَوٰةَ ٱلدُّنْيَا عَلَى ٱلْـَٔاخِرَةِ وَأَنَّ ٱللَّهَ لَا يَهْدِى ٱلْقَوْمَ ٱلْكَٰفِرِينَ

Kannada Translation - Hamza Buturಅದೇಕೆಂದರೆ, ಅವರು ಪರಲೋಕಕ್ಕಿಂತಲೂ ಇಹಲೋಕವನ್ನೇ ಹೆಚ್ಚು ಇಷ್ಟಪಡುತ್ತಾರೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70