caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 108

ಮಕ್ಕಾ · ಅವತರಣ ಕ್ರಮ 70 · 16:108

أُو۟لَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمْ وَسَمْعِهِمْ وَأَبْصَٰرِهِمْ وَأُو۟لَٰٓئِكَ هُمُ ٱلْغَٰفِلُونَ

Kannada Translation - Hamza Buturಅವರು ಯಾರೆಂದರೆ, ಅಲ್ಲಾಹು ಅವರ ಹೃದಯಗಳಿಗೆ, ಕಿವಿಗಳಿಗೆ ಮತ್ತು ದೃಷ್ಟಿಗಳಿಗೆ ಮೊಹರು ಹಾಕಿದವರು. ಅವರೇ ನಿರ್ಲಕ್ಷ್ಯರಾಗಿರುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70