caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 11

ಮಕ್ಕಾ · ಅವತರಣ ಕ್ರಮ 70 · 16:11

يُنۢبِتُ لَكُم بِهِ ٱلزَّرْعَ وَٱلزَّيْتُونَ وَٱلنَّخِيلَ وَٱلْأَعْنَٰبَ وَمِن كُلِّ ٱلثَّمَرَٰتِ إِنَّ فِى ذَٰلِكَ لَـَٔايَةً لِّقَوْمٍ يَتَفَكَّرُونَ

Kannada Translation - Hamza Buturಅವನು ಅದರ (ನೀರಿನ) ಮೂಲಕ ನಿಮಗೆ ಪೈರುಗಳನ್ನು, ಆಲಿವ್, ಖರ್ಜೂರ, ದ್ರಾಕ್ಷಿ ಮತ್ತು ಎಲ್ಲ ವಿಧದ ಹಣ್ಣು-ಹಂಪಲುಗಳನ್ನು ಬೆಳೆಸುತ್ತಾನೆ. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70