ثُمَّ إِنَّ رَبَّكَ لِلَّذِينَ هَاجَرُوا۟ مِنۢ بَعْدِ مَا فُتِنُوا۟ ثُمَّ جَٰهَدُوا۟ وَصَبَرُوٓا۟ إِنَّ رَبَّكَ مِنۢ بَعْدِهَا لَغَفُورٌ رَّحِيمٌ
Kannada Translation - Hamza Buturಹಿಂಸೆಗೆ ಗುರಿಯಾದ ಬಳಿಕವೂ ವಲಸೆ (ಹಿಜ್ರ) ಮಾಡಿದವರು, ನಂತರ ಯುದ್ಧ ಮಾಡಿದವರು ಮತ್ತು ಸ್ಥೈರ್ಯ ತೋರಿದವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು.