يَوْمَ تَأْتِى كُلُّ نَفْسٍ تُجَٰدِلُ عَن نَّفْسِهَا وَتُوَفَّىٰ كُلُّ نَفْسٍ مَّا عَمِلَتْ وَهُمْ لَا يُظْلَمُونَ
Kannada Translation - Hamza Buturಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರವಾಗಿ ತರ್ಕಿಸುತ್ತಾ ಬರುವ ಮತ್ತು ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಪೂರ್ಣ ಪ್ರತಿಫಲವನ್ನು ನೀಡಲಾಗುವ ದಿನ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.