caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 112

ಮಕ್ಕಾ · ಅವತರಣ ಕ್ರಮ 70 · 16:112

وَضَرَبَ ٱللَّهُ مَثَلًا قَرْيَةً كَانَتْ ءَامِنَةً مُّطْمَئِنَّةً يَأْتِيهَا رِزْقُهَا رَغَدًا مِّن كُلِّ مَكَانٍ فَكَفَرَتْ بِأَنْعُمِ ٱللَّهِ فَأَذَٰقَهَا ٱللَّهُ لِبَاسَ ٱلْجُوعِ وَٱلْخَوْفِ بِمَا كَانُوا۟ يَصْنَعُونَ

Kannada Translation - Hamza Buturಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ನಿರ್ಭಯ ಮತ್ತು ನೆಮ್ಮದಿಯಾಗಿದ್ದ ಒಂದು ಊರು. ಅದಕ್ಕೆ ಎಲ್ಲಾ ಕಡೆಗಳಿಂದಲೂ ಯಥೇಷ್ಟ ಆಹಾರ ಸಾಮಗ್ರಿಗಳು ಬರುತ್ತಿದ್ದವು. ಆದರೆ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರಿಗೆ ಹಸಿವು ಮತ್ತು ಭಯದ ವಾತಾವರಣವನ್ನು ಅನುಭವಿಸುವಂತೆ ಮಾಡಿದನು. ಇದು ಅವರು ಮಾಡಿದ ಕರ್ಮಗಳ ಫಲವಾಗಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70