caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 113

ಮಕ್ಕಾ · ಅವತರಣ ಕ್ರಮ 70 · 16:113

وَلَقَدْ جَآءَهُمْ رَسُولٌ مِّنْهُمْ فَكَذَّبُوهُ فَأَخَذَهُمُ ٱلْعَذَابُ وَهُمْ ظَٰلِمُونَ

Kannada Translation - Hamza Buturಅವರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರು ಬಂದಿದ್ದರು. ಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ಅವರು ಅಕ್ರಮವೆಸಗುತ್ತಿದ್ದಾಗಲೇ ಶಿಕ್ಷೆಯು ಅವರನ್ನು ಹಿಡಿದುಕೊಂಡಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70