caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 114

ಮಕ್ಕಾ · ಅವತರಣ ಕ್ರಮ 70 · 16:114

فَكُلُوا۟ مِمَّا رَزَقَكُمُ ٱللَّهُ حَلَٰلًا طَيِّبًا وَٱشْكُرُوا۟ نِعْمَتَ ٱللَّهِ إِن كُنتُمْ إِيَّاهُ تَعْبُدُونَ

Kannada Translation - Hamza Buturಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿರಿ. ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70