caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 116

ಮಕ್ಕಾ · ಅವತರಣ ಕ್ರಮ 70 · 16:116

وَلَا تَقُولُوا۟ لِمَا تَصِفُ أَلْسِنَتُكُمُ ٱلْكَذِبَ هَٰذَا حَلَٰلٌ وَهَٰذَا حَرَامٌ لِّتَفْتَرُوا۟ عَلَى ٱللَّهِ ٱلْكَذِبَ إِنَّ ٱلَّذِينَ يَفْتَرُونَ عَلَى ٱللَّهِ ٱلْكَذِبَ لَا يُفْلِحُونَ

Kannada Translation - Hamza Buturನೀವು ಯಾವುದೇ ವಸ್ತುವನ್ನೂ ನಿಮ್ಮ ನಾಲಗೆಗಳಿಂದ ಸುಳ್ಳು ಸುಳ್ಳಾಗಿ “ಇದು ಧರ್ಮಸಮ್ಮತ ಮತ್ತು ಇದು ಧರ್ಮನಿಷಿದ್ಧ” ಎಂದು ಹೇಳಬೇಡಿ. ಇದರಿಂದ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸಿದವರಾಗುವಿರಿ. ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರು ಖಂಡಿತ ಯಶಸ್ವಿಯಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70