caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 118

ಮಕ್ಕಾ · ಅವತರಣ ಕ್ರಮ 70 · 16:118

وَعَلَى ٱلَّذِينَ هَادُوا۟ حَرَّمْنَا مَا قَصَصْنَا عَلَيْكَ مِن قَبْلُ وَمَا ظَلَمْنَٰهُمْ وَلَٰكِن كَانُوٓا۟ أَنفُسَهُمْ يَظْلِمُونَ

Kannada Translation - Hamza Butur(ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ.[1] ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70