caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 119

ಮಕ್ಕಾ · ಅವತರಣ ಕ್ರಮ 70 · 16:119

ثُمَّ إِنَّ رَبَّكَ لِلَّذِينَ عَمِلُوا۟ ٱلسُّوٓءَ بِجَهَٰلَةٍ ثُمَّ تَابُوا۟ مِنۢ بَعْدِ ذَٰلِكَ وَأَصْلَحُوٓا۟ إِنَّ رَبَّكَ مِنۢ بَعْدِهَا لَغَفُورٌ رَّحِيمٌ

Kannada Translation - Hamza Buturಯಾರು ಅಜ್ಞಾನದಿಂದ ಪಾಪ ಮಾಡಿ ನಂತರ ಪಶ್ಚಾತ್ತಾಪಪಟ್ಟು ಸ್ವಯಂ ಸುಧಾರಿಸಿಕೊಳ್ಳುತ್ತಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅದರ ಬಳಿಕವೂ ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70