caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 12

ಮಕ್ಕಾ · ಅವತರಣ ಕ್ರಮ 70 · 16:12

وَسَخَّرَ لَكُمُ ٱلَّيْلَ وَٱلنَّهَارَ وَٱلشَّمْسَ وَٱلْقَمَرَ وَٱلنُّجُومُ مُسَخَّرَٰتٌۢ بِأَمْرِهِۦٓ إِنَّ فِى ذَٰلِكَ لَـَٔايَٰتٍ لِّقَوْمٍ يَعْقِلُونَ

Kannada Translation - Hamza Buturಅವನು ನಿಮಗೆ ರಾತ್ರಿ-ಹಗಲುಗಳನ್ನು ಮತ್ತು ಸೂರ್ಯ-ಚಂದ್ರರನ್ನು ನಿಯಂತ್ರಿಸಿಕೊಟ್ಟಿದ್ದಾನೆ. ನಕ್ಷತ್ರಗಳು ಅವನ ಆಜ್ಞೆಗೆ ವಿಧೇಯವಾಗಿವೆ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70