إِنَّ إِبْرَٰهِيمَ كَانَ أُمَّةً قَانِتًا لِّلَّهِ حَنِيفًا وَلَمْ يَكُ مِنَ ٱلْمُشْرِكِينَ
Kannada Translation - Hamza Buturನಿಶ್ಚಯವಾಗಿಯೂ ಇಬ್ರಾಹೀಮರು ಒಬ್ಬ ಮುಖಂಡರಾಗಿದ್ದರು. ಅವರು ಅಲ್ಲಾಹನಿಗೆ ವಿಧೇಯತೆ ತೋರುವವರು ಮತ್ತು ಏಕನಿಷ್ಠರಾಗಿದ್ದರು. ಅವರು ಬಹುದೇವವಿಶ್ವಾಸಿಗಳಲ್ಲಿ ಸೇರಿದವರಾಗಿರಲಿಲ್ಲ.