caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 121

ಮಕ್ಕಾ · ಅವತರಣ ಕ್ರಮ 70 · 16:121

شَاكِرًا لِّأَنْعُمِهِ ٱجْتَبَىٰهُ وَهَدَىٰهُ إِلَىٰ صِرَٰطٍ مُّسْتَقِيمٍ

Kannada Translation - Hamza Buturಅವರು ಅಲ್ಲಾಹನ ಅನುಗ್ರಹಗಳಿಗೆ ಆಭಾರಿಯಾಗಿದ್ದರು. ಅಲ್ಲಾಹು ಅವರನ್ನು ಆರಿಸಿದ್ದನು ಮತ್ತು ನೇರಮಾರ್ಗಕ್ಕೆ ಸೇರಿಸಿದ್ದನು.
Looking for a topic? Try the meaning search — your question is scanned across all 6,236 verses.
ಭಾಷೆ — 70