ثُمَّ أَوْحَيْنَآ إِلَيْكَ أَنِ ٱتَّبِعْ مِلَّةَ إِبْرَٰهِيمَ حَنِيفًا وَمَا كَانَ مِنَ ٱلْمُشْرِكِينَ
Kannada Translation - Hamza Buturನಂತರ, ನಾವು ನಿಮಗೆ, “ಏಕನಿಷ್ಠರಾದ ಇಬ್ರಾಹೀಮರ ಧರ್ಮವನ್ನು ಹಿಂಬಾಲಿಸಿರಿ” ಎಂದು ದೇವವಾಣಿಯನ್ನು ನೀಡಿದೆವು. ಅವರು ಬಹುದೇವವಿಶ್ವಾಸಿಗಳಲ್ಲಿ ಸೇರಿದವರಾಗಿರಲಿಲ್ಲ.