إِنَّمَا جُعِلَ ٱلسَّبْتُ عَلَى ٱلَّذِينَ ٱخْتَلَفُوا۟ فِيهِ وَإِنَّ رَبَّكَ لَيَحْكُمُ بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ
Kannada Translation - Hamza Buturಸಬ್ಬತ್‌ನ ವಿಷಯದಲ್ಲಿ ಭಿನ್ನಮತ ತಳೆದವರ ಮೇಲೆಯೇ ಅದನ್ನು ಗೌರವಿಸಬೇಕೆಂದು ನಾವು ವಿಧಿಸಿದೆವು. ಅವರು ಯಾವ ವಿಷಯದಲ್ಲಿ ಭಿನ್ನಮತ ತಳೆದರೋ ಆ ವಿಷಯದಲ್ಲಿ ನಿಮ್ಮ ಪರಿಪಾಲಕನು (ಅಲ್ಲಾಹು) ಪುನರುತ್ಥಾನ ದಿನದಂದು ಅವರ ಮಧ್ಯೆ ಖಂಡಿತ ತೀರ್ಪು ನೀಡುವನು.