caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 125

ಮಕ್ಕಾ · ಅವತರಣ ಕ್ರಮ 70 · 16:125

ٱدْعُ إِلَىٰ سَبِيلِ رَبِّكَ بِٱلْحِكْمَةِ وَٱلْمَوْعِظَةِ ٱلْحَسَنَةِ وَجَٰدِلْهُم بِٱلَّتِى هِىَ أَحْسَنُ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِۦ وَهُوَ أَعْلَمُ بِٱلْمُهْتَدِينَ

Kannada Translation - Hamza Buturವಿವೇಚನೆ ಮತ್ತು ಅತ್ಯುತ್ತಮ ಉಪದೇಶದ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗಕ್ಕೆ ಜನರನ್ನು ಕರೆಯಿರಿ. ಅವರೊಡನೆ ಅತ್ಯುತ್ತಮ ರೀತಿಯಲ್ಲಿ ತರ್ಕಿಸಿರಿ. ತನ್ನ ಮಾರ್ಗದಿಂದ ತಪ್ಪಿಹೋದವರು ಯಾರೆಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗದಲ್ಲಿರುವವರು ಯಾರೆಂದೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70