وَإِنْ عَاقَبْتُمْ فَعَاقِبُوا۟ بِمِثْلِ مَا عُوقِبْتُم بِهِۦ وَلَئِن صَبَرْتُمْ لَهُوَ خَيْرٌ لِّلصَّٰبِرِينَ
Kannada Translation - Hamza Buturನೀವು ಪ್ರತೀಕಾರ ಪಡೆಯುವುದಾದರೆ ನಿಮ್ಮ ವಿರುದ್ಧ (ವೈರಿಗಳಿಂದ) ಎಷ್ಟು ಅತಿರೇಕ ನಡೆದಿದೆಯೋ ಅಷ್ಟೇ ಪ್ರತೀಕಾರ ಪಡೆಯಿರಿ. ನೀವು ತಾಳ್ಮೆ ತೋರುವುದಾದರೆ, ತಾಳ್ಮೆಯುಳ್ಳವರಿಗೆ ಖಂಡಿತವಾಗಿಯೂ ಅದೇ ಅತ್ಯುತ್ತಮವಾಗಿದೆ.