وَٱصْبِرْ وَمَا صَبْرُكَ إِلَّا بِٱللَّهِ وَلَا تَحْزَنْ عَلَيْهِمْ وَلَا تَكُ فِى ضَيْقٍ مِّمَّا يَمْكُرُونَ
Kannada Translation - Hamza Butur(ಪ್ರವಾದಿಯವರೇ) ತಾಳ್ಮೆ ತೋರಿರಿ. ಅಲ್ಲಾಹನ ಕೃಪೆಯಿಂದಲೇ ನೀವು ತಾಳ್ಮೆ ತೋರುತ್ತೀರಿ. ಅವರ ಬಗ್ಗೆ ನೊಂದುಕೊಳ್ಳಬೇಡಿ. ಅವರು ಮಾಡುವ ಪಿತೂರಿಗಳನ್ನು ನೋಡಿ ಸಂಕಟಪಡಬೇಡಿ.