وَمَا ذَرَأَ لَكُمْ فِى ٱلْأَرْضِ مُخْتَلِفًا أَلْوَٰنُهُۥٓ إِنَّ فِى ذَٰلِكَ لَـَٔايَةً لِّقَوْمٍ يَذَّكَّرُونَ
Kannada Translation - Hamza Buturಅವನು ನಿಮಗಾಗಿ ಇನ್ನೂ ಅನೇಕ ರಂಗುರಂಗಿನ ವಸ್ತುಗಳನ್ನು ಭೂಮಿಯಲ್ಲಿ ಹಬ್ಬಿಸಿದ್ದಾನೆ. ನಿಶ್ಚಯವಾಗಿಯೂ ಉಪದೇಶ ಸ್ವೀಕರಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.