أَفَمَن يَخْلُقُ كَمَن لَّا يَخْلُقُ أَفَلَا تَذَكَّرُونَ Kannada Translation - Hamza Buturಹಾಗಾದರೆ, ಸೃಷ್ಟಿಸುವವನು ಸೃಷ್ಟಿಸದವನಂತೆ ಆಗುವನೇ? ಆದರೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?