caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 18

ಮಕ್ಕಾ · ಅವತರಣ ಕ್ರಮ 70 · 16:18

وَإِن تَعُدُّوا۟ نِعْمَةَ ٱللَّهِ لَا تُحْصُوهَآ إِنَّ ٱللَّهَ لَغَفُورٌ رَّحِيمٌ

Kannada Translation - Hamza Buturನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸುವುದಾದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70