caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 2

ಮಕ್ಕಾ · ಅವತರಣ ಕ್ರಮ 70 · 16:2

يُنَزِّلُ ٱلْمَلَٰٓئِكَةَ بِٱلرُّوحِ مِنْ أَمْرِهِۦ عَلَىٰ مَن يَشَآءُ مِنْ عِبَادِهِۦٓ أَنْ أَنذِرُوٓا۟ أَنَّهُۥ لَآ إِلَٰهَ إِلَّآ أَنَا۠ فَٱتَّقُونِ

Kannada Translation - Hamza Butur“ನನ್ನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ, ಆದ್ದರಿಂದ ನನ್ನನ್ನು ಭಯಪಡಲು ಜನರಿಗೆ ಎಚ್ಚರಿಕೆ ನೀಡಿರಿ” ಎಂಬ ಸಂದೇಶದೊಂದಿಗೆ, ಅವನು ತನ್ನ ದಾಸರಲ್ಲಿ ತಾನು ಇಚ್ಛಿಸುವವರ ಮೇಲೆ ತನ್ನ ಆಜ್ಞೆಯಂತೆ ದೇವವಾಣಿಯ ಸಹಿತ ದೇವದೂತರುಗಳನ್ನು ಇಳಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70