وَٱلَّذِينَ يَدْعُونَ مِن دُونِ ٱللَّهِ لَا يَخْلُقُونَ شَيْـًٔا وَهُمْ يُخْلَقُونَ
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಏನೂ ಸೃಷ್ಟಿಸುವುದಿಲ್ಲ. ವಾಸ್ತವವಾಗಿ, ಅವರೇ ಸೃಷ್ಟಿಗಳಾಗಿದ್ದಾರೆ.
وَٱلَّذِينَ يَدْعُونَ مِن دُونِ ٱللَّهِ لَا يَخْلُقُونَ شَيْـًٔا وَهُمْ يُخْلَقُونَ