لَا جَرَمَ أَنَّ ٱللَّهَ يَعْلَمُ مَا يُسِرُّونَ وَمَا يُعْلِنُونَ إِنَّهُۥ لَا يُحِبُّ ٱلْمُسْتَكْبِرِينَ
Kannada Translation - Hamza Buturಸಂಶಯವೇ ಇಲ್ಲ! ಅವರು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ಸ್ಪಷ್ಟವಾಗಿ ತಿಳಿಯುತ್ತಾನೆ. ಅವನು ಅಹಂಕಾರಿಗಳನ್ನು ಇಷ್ಟಪಡುವುದಿಲ್ಲ.