caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 24

ಮಕ್ಕಾ · ಅವತರಣ ಕ್ರಮ 70 · 16:24

وَإِذَا قِيلَ لَهُم مَّاذَآ أَنزَلَ رَبُّكُمْ قَالُوٓا۟ أَسَٰطِيرُ ٱلْأَوَّلِينَ

Kannada Translation - Hamza Butur“ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ಅವರೊಡನೆ ಕೇಳಲಾದರೆ, “ಪ್ರಾಚೀನ ಕಾಲದ ಜನರ ಪುರಾಣಗಳನ್ನು” ಎಂದು ಅವರು ಉತ್ತರಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70