caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 25

ಮಕ್ಕಾ · ಅವತರಣ ಕ್ರಮ 70 · 16:25

لِيَحْمِلُوٓا۟ أَوْزَارَهُمْ كَامِلَةً يَوْمَ ٱلْقِيَٰمَةِ وَمِنْ أَوْزَارِ ٱلَّذِينَ يُضِلُّونَهُم بِغَيْرِ عِلْمٍ أَلَا سَآءَ مَا يَزِرُونَ

Kannada Translation - Hamza Buturಇದರ ಪರಿಣಾಮವಾಗಿ ಪುನರುತ್ಥಾನ ದಿನದಂದು ಅವರು ತಮ್ಮ ಪಾಪದ ಹೊರೆಯನ್ನು ಪೂರ್ಣವಾಗಿ ಹೊರುತ್ತಾರೆ ಮತ್ತು ಯಾವುದೇ ಜ್ಞಾನವಿಲ್ಲದೆ ಅವರು ಯಾರನ್ನೆಲ್ಲಾ ದಾರಿತಪ್ಪಿಸಿದ್ದಾರೋ ಅವರ ಪಾಪದ ಒಂದು ಭಾಗವನ್ನು ಕೂಡ ಹೊರುತ್ತಾರೆ. ತಿಳಿಯಿರಿ! ಅವರು ಹೊರುವ ಹೊರೆ ಬಹಳ ನಿಕೃಷ್ಟವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70