caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 26

ಮಕ್ಕಾ · ಅವತರಣ ಕ್ರಮ 70 · 16:26

قَدْ مَكَرَ ٱلَّذِينَ مِن قَبْلِهِمْ فَأَتَى ٱللَّهُ بُنْيَٰنَهُم مِّنَ ٱلْقَوَاعِدِ فَخَرَّ عَلَيْهِمُ ٱلسَّقْفُ مِن فَوْقِهِمْ وَأَتَىٰهُمُ ٱلْعَذَابُ مِنْ حَيْثُ لَا يَشْعُرُونَ

Kannada Translation - Hamza Buturಅವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆಗ ಅಲ್ಲಾಹು ಅವರು ಕಟ್ಟಡದ ಅಡಿಪಾಯವನ್ನೇ ಅಲುಗಾಡಿಸಿದನು. ಆಗ ಅದರ ಛಾವಣಿಯು ಅವರ ತಲೆಯ ಮೇಲೆ ಕುಸಿದು ಬಿತ್ತು. ಅವರು ನಿರೀಕ್ಷಿಸದ ಕಡೆಯಿಂದ ಶಿಕ್ಷೆಯು ಅವರ ಬಳಿಗೆ ಬಂತು.
Looking for a topic? Try the meaning search — your question is scanned across all 6,236 verses.
ಭಾಷೆ — 70