ٱلَّذِينَ تَتَوَفَّىٰهُمُ ٱلْمَلَٰٓئِكَةُ ظَالِمِىٓ أَنفُسِهِمْ فَأَلْقَوُا۟ ٱلسَّلَمَ مَا كُنَّا نَعْمَلُ مِن سُوٓءٍۭ بَلَىٰٓ إِنَّ ٱللَّهَ عَلِيمٌۢ بِمَا كُنتُمْ تَعْمَلُونَ
Kannada Translation - Hamza Buturಅವರು ಯಾರೆಂದರೆ, ಸ್ವಯಂ ಅಕ್ರಮವೆಸಗಿದ ಸ್ಥಿತಿಯಲ್ಲಿ ದೇವದೂತರುಗಳು ಯಾರ ಆತ್ಮವನ್ನು ವಶಪಡಿಸುವರೋ ಅವರು. ಆಗ ಅವರು “ನಾವು ಯಾವುದೇ ತಪ್ಪು ಮಾಡಿಲ್ಲ” ಎನ್ನುತ್ತಾ ಶರಣಾಗುವರು. ಹೌದು! ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.