فَٱدْخُلُوٓا۟ أَبْوَٰبَ جَهَنَّمَ خَٰلِدِينَ فِيهَا فَلَبِئْسَ مَثْوَى ٱلْمُتَكَبِّرِينَ
Kannada Translation - Hamza Buturಆದ್ದರಿಂದ ನೀವು ನರಕದ ಬಾಗಿಲುಗಳನ್ನು ಪ್ರವೇಶ ಮಾಡಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ.
فَٱدْخُلُوٓا۟ أَبْوَٰبَ جَهَنَّمَ خَٰلِدِينَ فِيهَا فَلَبِئْسَ مَثْوَى ٱلْمُتَكَبِّرِينَ