caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 3

ಮಕ್ಕಾ · ಅವತರಣ ಕ್ರಮ 70 · 16:3

خَلَقَ ٱلسَّمَٰوَٰتِ وَٱلْأَرْضَ بِٱلْحَقِّ تَعَٰلَىٰ عَمَّا يُشْرِكُونَ

Kannada Translation - Hamza Buturಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೇ ಸೃಷ್ಟಿಸಿದ್ದಾನೆ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಮೋನ್ನತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70