جَنَّٰتُ عَدْنٍ يَدْخُلُونَهَا تَجْرِى مِن تَحْتِهَا ٱلْأَنْهَٰرُ لَهُمْ فِيهَا مَا يَشَآءُونَ كَذَٰلِكَ يَجْزِى ٱللَّهُ ٱلْمُتَّقِينَ
Kannada Translation - Hamza Buturತಳಭಾಗದಿಂದ ನದಿಗಳು ಹರಿಯುವ ಶಾಶ್ವತವಾಸಕ್ಕಿರುವ ಸ್ವರ್ಗೋದ್ಯಾನಗಳನ್ನು ಅವರು ಪ್ರವೇಶಿಸುವರು. ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ಈ ರೀತಿ ಅಲ್ಲಾಹು ದೇವಭಯವುಳ್ಳವರಿಗೆ ಪ್ರತಿಫಲವನ್ನು ನೀಡುತ್ತಾನೆ.