caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 32

ಮಕ್ಕಾ · ಅವತರಣ ಕ್ರಮ 70 · 16:32

ٱلَّذِينَ تَتَوَفَّىٰهُمُ ٱلْمَلَٰٓئِكَةُ طَيِّبِينَ يَقُولُونَ سَلَٰمٌ عَلَيْكُمُ ٱدْخُلُوا۟ ٱلْجَنَّةَ بِمَا كُنتُمْ تَعْمَلُونَ

Kannada Translation - Hamza Buturಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70