هَلْ يَنظُرُونَ إِلَّآ أَن تَأْتِيَهُمُ ٱلْمَلَٰٓئِكَةُ أَوْ يَأْتِىَ أَمْرُ رَبِّكَ كَذَٰلِكَ فَعَلَ ٱلَّذِينَ مِن قَبْلِهِمْ وَمَا ظَلَمَهُمُ ٱللَّهُ وَلَٰكِن كَانُوٓا۟ أَنفُسَهُمْ يَظْلِمُونَ
Kannada Translation - Hamza Buturತಮ್ಮ ಬಳಿಗೆ ದೇವದೂತರುಗಳು ಬರುವುದನ್ನು ಅಥವಾ ತಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆ ಬರುವುದನ್ನು ಮಾತ್ರ ಅವರು ಕಾಯುತ್ತಿದ್ದಾರೆಯೇ? ಅವರಿಗಿಂತ ಮೊದಲಿನವರು ಕೂಡ ಹೀಗೆಯೇ ಮಾಡಿದ್ದರು. ಅಲ್ಲಾಹು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡಿದರು.